Daily Horoscope

Select Your Language

Notifications

webdunia
webdunia
webdunia
webdunia

ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ-ಮಾಜಿ ಬಸವರಾಜ ಬೊಮ್ಮಾಯಿ‌

ಮಾಜಿ ಬಸವರಾಜ ಬೊಮ್ಮಾಯಿ‌
ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಯಿ ವಾಗ್ದಾಳಿ ನಡೆಸಿದ್ದಾರೆ.ಇವತ್ತು ಈ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.ಮಾಧ್ಯಮಗಳ ವಿರುದ್ಧವೂ ಕ್ರಮಕ್ಕೆ ಮುಂದಾಗಿದ್ದಾರೆ.ಯಾರು ಸಹಿ ಹಾಕಿದ್ದಾರೆ ಶಾಸಕರು ಅವರನ್ನು ವಿಚಾರಣೆ ಮಾಡಿಅದು ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ಕೊಡುತ್ತಿದ್ದೀರಾ.ಕಾಂಟ್ರ್ಯಾಕ್ಟರ್‌ಗಳು ದೂರು ನೀಡಿದರೆ ಅವರನ್ನೂ ವಿಚಾರಣೆ ಮಾಡುತ್ತಿದ್ದೀರ,ತನಿಖೆ ನೆಪದಲ್ಲಿ ವಿಚಾರಣೆ ಮಾಡುತ್ತಿದ್ದಾರೆ.ನಿಮ್ಮ ವಿರುದ್ಧ ದನಿ ಎತ್ತಿದವರ ದನಿ ಅಡಗಿಸಲು ಪ್ರಯತ್ನ ಮಾಡುತ್ತಿದ್ದೀರ ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಮಾಜಿ ಸಿಎಂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು