Webdunia - Bharat's app for daily news and videos

Install App

ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

Webdunia
ಗುರುವಾರ, 20 ಏಪ್ರಿಲ್ 2023 (12:16 IST)
ಶಿವಮೊಗ್ಗ : ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
 
ಶಿವಮೊಗ್ಗ ನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವುದಿಲ್ಲ. ಕಾಂತೇಶ್ಗೆ ಮುಂದಿನ ದಿನಗಳಲ್ಲಿ ಅವನ ಕಾರ್ಯವೈಖರಿ ನೋಡಿ ಪಕ್ಷ ಸೂಕ್ತಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು.

ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದ ಅವರು, ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಜೆಡಿಎಸ್ ಸಿದ್ದಾಂತ ಮೆಚ್ಚಿ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments