Webdunia - Bharat's app for daily news and videos

Install App

ಮಹಿಳೆಯರ ದುರ್ಬಳಕೆ ಸರಿಯಲ್ಲ: ಮೇಟಿಗೆ ಸಚಿವ ಉಮಾಶ್ರೀ ಟಾಂಗ್

Webdunia
ಗುರುವಾರ, 15 ಡಿಸೆಂಬರ್ 2016 (15:54 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಮಹಿಳಾ ಮತ್ತ ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ, ಸಹಾಯ ಕೇಳಿಕೊಂಡು ಬಂದ ಯಾರನ್ನೇ ಆಗಲಿ, ಅದರಲ್ಲೂ ಮಹಿಳೆಯರ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿ ಅಥವಾ ಇನ್ಯಾರೆ ಆಗಲಿ ಈ ರೀತಿಯ ನಡತೆ ಸರಿಯಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ವೈ.ಮೇಟಿ ರಾಜೀನಾಮೆ ಪಡೆದಿದ್ದಾರೆ. ಸಿಐಡಿ ತನಿಖಾ ವರದಿ ಬಂದ ಬಳಿಕ ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು. 
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಾರ್‌ಮಿನಾರ್ ಬಳಿ ಭೀಕರ ಅಗ್ನಿದುರಂತಕ್ಕೆ 17 ಮಂದಿ ಬಲಿ: ಪ್ರಧಾನಿ ಸಂತಾಪ, ಪರಿಹಾರ ಘೋಷಣೆ

ಅರವಿಂದ್ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌: AAPಗೆ 15 ಕೌನ್ಸಿಲರ್‌ಗಳು ರಾಜೀನಾಮೆ

ISRO: ಭೂ ವೀಕ್ಷಣಾ ಉಪಗ್ರಹ ಉಡ್ಡಯನ ವಿಫಲಕ್ಕೆ ಕಾರಣ ಬಿಚ್ಚಿಟ್ಟ ಅಧ್ಯಕ್ಷ ನಾರಾಯಣನ್‌

Karnataka Weather: ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

ಮುಂದಿನ ಸುದ್ದಿ
Show comments