ದೇವೇಗೌಡರಿಗೆ ಕಣ್ಣೀರು ಹಾಕಿಸಿದವರು ಯಾರೂ ಉದ್ಧಾರವಾಗಲ್ಲ: ಸಿಎಂ ವಿರುದ್ಧ ಗುಡುಗಿದ ಕುಮಾರಸ್ವಾಮಿ

Sampriya
ಶನಿವಾರ, 28 ಸೆಪ್ಟಂಬರ್ 2024 (16:18 IST)
ಬೆಂಗಳೂರು: ಸಿದ್ದರಾಮಯ್ಯ ಅವರು ಇದೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಎಂದು ಹೇಳುತ್ತಿದ್ದಾರೆ. ಆದರೆ ಅವರು ವಿರುದ್ದ ಲೋಕಾಯುಕ್ತದಲ್ಲಿ 50ಪ್ರಕರಣಗಳು ದಾಖಲಾಗಿವೆ. ಅವೆಲ್ಲ ತನಿಖೆ ಹಂತದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗುವುದರಲ್ಲಿ ಸಂಶಯವಿಲ್ಲ. ಅದರಿಂದ ರಾಜ್ಯ ಸರ್ಕಾರದಲ್ಲಿ ಈ ಬೆಳವಣಿಗೆ ನಡೆಯುತ್ತಿದೆ ಎಂದು  ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದರು.

ಇದೀಗ ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ರಾಜಕಾರಣದಲ್ಲಿ ಈ ರೀತಿಯ ಬಿಸಿ ಈ ಹಿಂದೆಂದೂ ನೋಡಿರಲಿಲ್ಲ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ್ಮೇಲೆ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಕಾರ್ಯವೈಖರಿ ಪ್ರಾರಂಭ ಮಾಡಿದೆ ಈ ಸರ್ಕಾರ.  ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ಕಾಲವೇ ನಿರ್ಣಯ ಮಾಡಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಮುಂದಿನ ಸುದ್ದಿ
Show comments