Publish Date: Sat, 24 Feb 2018 (11:40 IST)
Updated Date: Sat, 24 Feb 2018 (11:42 IST)
ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಅವಕಾಶ ಇದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರಲ್ಲಿನ ಒಳಜಗಳದ ಬಗ್ಗೆ ಮಾತನಾಡಿದ ಅವರು ಸಭೆ ನಡೆಸಿ ಭಿನ್ನಮತ ಬಗೆಹರಿಸಲಾತ್ತದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.