Select Your Language

Notifications

webdunia
webdunia
webdunia
webdunia

ಈ ಬಾರಿ ಯಾವುದೇ ಪಾಸ್ ನೀಡುವುದಿಲ್ಲ - ಕಮಲ್ ಪಂಥ್

ಈ ಬಾರಿ ಯಾವುದೇ ಪಾಸ್ ನೀಡುವುದಿಲ್ಲ - ಕಮಲ್ ಪಂಥ್
ಬೆಂಗಳೂರು , ಬುಧವಾರ, 5 ಜನವರಿ 2022 (15:45 IST)
ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಬರಬೇಕು. ವೀಕೆಂಡ್ ಲಾಕ್​ಡೌನ್ ವೇಳೆ ನಗರ ಸಂಪೂರ್ಣ ಬಂದ್​ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಕೊರೊನಾ ಹೆಚ್ಚಳ ಹಾಗೂ ಕರ್ನಾಟಕ ಸರ್ಕಾರದಿಂದ ಕೊವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳ ಸೂಚನೆ ಹಿನ್ನೆಲೆ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ನಂದಿ ಬೆಟ್ಟದಲ್ಲಿ ಜನವರಿ 7, 8, 9ರಂದು ನಿಗದಿಯಾಗಿದ್ದ ಸಭೆಯನ್ನು ಜನವರಿ 10ರ ಬಳಿಕ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
 
ಪರಿಷತ್​ನ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಸಲಾಗಿದೆ. ಅವಧಿ ಮುಗಿದರೂ ಸಾರ್ವಜನಿಕ ಜೀವನದಲ್ಲಿ ಇರುತ್ತಾರೆ. ರಾಜಕಾರಣದಲ್ಲಿ ಇದ್ದರೆ ಜನ ಮತ್ತೆ ಆಯ್ಕೆ ಮಾಡುತ್ತಾರೆ. ಕ್ರಿಯಾಶೀಲವಾಗಿದ್ದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಕ್ರಿಯಾಶೀಲವಾಗಿರುವುದು ಬಹಳ ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 
ಪರಿಷತ್​ಗೆ ಹೊಸದಾಗಿ ಆಯ್ಕೆಯಾದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಬೇರೆ ಬೇರೆ ರಂಗದಲ್ಲಿ ಹೊಸ ಅವಕಾಶ ಸಿಗಲಿ ಎಂದು ಹಾರೈಸಿದ್ದಾರೆ. ನಾಡುಕಟ್ಟಲು, ಕನ್ನಡಿಗರ ಬಾಳು ಹಸಿರುಮಾಡಲು ಕೈಜೋಡಿಸಿ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಲಾಕ್ ಡೌನ್ ಶಿಸ್ತು