Webdunia - Bharat's app for daily news and videos

Install App

ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ

Webdunia
ಭಾನುವಾರ, 16 ಜನವರಿ 2022 (20:54 IST)
ಬೆಂಗಳೂರು:-ಆಸ್ಪತ್ರೆಗೆ ದಾಖಲಾಗಿರುವ ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳಿಗೆ ಸೂಚನೆ ನೀಡಲಾಗಿದೆ.ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟಕವಾಗಿದ್ದು, ಪ್ರತಿನಿತ್ಯ 30,000 ಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಈ ಹಿನ್ನೆಲೆ ರಾಜ್ಯದ ಜನರಿಗೆ ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳಿಗೆ ಸೂಚನೆ ನೀಡಲಾಗಿದೆ.
ತುರ್ತು ವೈದ್ಯರು, ಚಿಕಿತ್ಸೆ ಅಗತ್ಯವಿದ್ದಲ್ಲಿ ಆಸ್ಪತ್ರೆಗಳಿಗೆ ತೆರಳಬೇಕು. ಸೌಮ್ಯ ಲಕ್ಷಣಗಳಿದ್ದರೆ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸಲಹೆ ಸೂಚನೆಗಳು. ಆಸ್ಪತ್ರೆಗಳಲ್ಲಿ ಜನದಟ್ಟಣೆ ತಪ್ಪಿಸಲು ರಾಜ್ಯ ಸರ್ಕಾರದಿಂದ ಆದೇಶ ನೀಡಲಾಗುವುದು, ಮುಂದಿನ 2 ವಾರದವರೆಗೆ ಅನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದು, ಇದೇ ವೇಳೆ ಅವರು ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments