ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ- ಸಿಎಂ

Webdunia
ಗುರುವಾರ, 22 ಜೂನ್ 2023 (19:58 IST)
ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ  ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 
ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ  ಎಫ್.ಸಿ.ಐ  ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ  ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ    ವಿಚಾರವನ್ನು ಗಮನಕ್ಕೆ ತರಲಾಗಿದೆ.  ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್  ನ್ನು  ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments