ಸಮೀಕ್ಷೆಯ ಅಗತ್ಯವಿಲ್ಲ, ಕಾಂಗ್ರೆಸ್‌ಗೆ ಸೋಲು ಖಚಿತ: ಪ್ರಧಾನಿ ಮೋದಿ

Sampriya
ಶುಕ್ರವಾರ, 3 ಮೇ 2024 (20:46 IST)
ಬರ್ಧಮಾನ್:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಲಿದೆ ಎಂದು ಭವಿಷ್ಯ ನುಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ಲೇವಡಿ ಮಾಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆ  ಪಶ್ಚಿಮ ಬಂಗಾಳದ ಬರ್ಧಮಾನ್ ದುರ್ಗಾಪುರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು,  ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೋಲನ್ನು ಮನಗಂಡಿರುವ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ ಎಂದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ಗುಡುಗಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆಯ ಅಗತ್ಯವಿಲ್ಲ. ಕಾಂಗ್ರೆಸ್ ಸೋಲಿನ ಬಗ್ಗೆ ಹಿಂದೆಯೇ ಹೇಳಿದ್ದೆ ಎಂದರು.

 ಕಾಂಗ್ರೆಸ್‌ನ ಹಿರಿಯ ನಾಯಕಿ ಲೋಕಸಭಾ ಸ್ಥಾನವನ್ನು ತೊರೆದು ರಾಜಸ್ಥಾನದ ರಾಜ್ಯಸಭೆಯ ಮೂಲಕ ಸಂಸತ್ತನ್ನು ಪ್ರವೇಶಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೋಲಿನ ಸೂಚನೆಯನ್ನು ಹೊಂದಿದೆ ಎಂಬುದಕ್ಕೆ ಇದುವೇ ಸಾಕ್ಷಿ' ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments