ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ

Webdunia
ಸೋಮವಾರ, 6 ಡಿಸೆಂಬರ್ 2021 (18:01 IST)
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್‌ಗಳನ್ನು ಸೂಚಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯ ನಿರ್ದೇಶಕ ಶಿವಯೋಗಿ.ಸಿ ಕಳಸದ್‌.ಪರಿಷತ್‌ ಚುನಾವಣಾ ಹಿನ್ನೆಲೆ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್‌ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ಬಸ್‌ಗಳು ಸೌಕರ್ಯವಾಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್‌ಗಳನ್ನು ವಿತರಿಸಲಾಗಿದೆ. ಆದರೆ 40 ಬಸ್‌ಗಳು ಮಾತ್ರ ಸಂಚರಿಸುತ್ತವೆ. ಹೀಗಾಗಿ ತಮಗೆ ಅನಾನುಕೂಲವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments