ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರತಿಭಟನೆ ಮಾಡುವಂತಿಲ್ಲ : ಬಿಬಿಎಂಪಿ ಖಡಕ್ ನಿರ್ಣಯ

Webdunia
ಶನಿವಾರ, 29 ಫೆಬ್ರವರಿ 2020 (20:40 IST)
ರಾಜಧಾನಿಯಲ್ಲಿ ನಿತ್ಯ ನಡೆಯೋ ಪ್ರತಿಭಟನೆಗಳ ವಿರುದ್ಧ ಬಿಬಿಎಂಪಿ ಗರಂ ಆಗಿದ್ದು, ಹತೋಟಿಗಾಗಿ ಕ್ರಮ ಕೈಗೊಳ್ಳೋಕೆ ಮುಂದಾಗಿದೆ.

ಪುರಭವನದಲ್ಲಿ ಇನ್ಮುಂದೆ ಪ್ರತಿಭಟನೆ, ಮುಷ್ಕರ ಮೊದಲಾದವುಗಳನ್ನು ಮಾಡುವಂತಿಲ್ಲ. ಇಂತಹ ಮಹತ್ವದ ನಿರ್ಧಾರವನ್ನು ಬಿಬಿಎಂಪಿ ಕೈಗೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ. ಕೆಲವರು ಅನುಮತಿ ಪಡೆಯದೇ ಪ್ರತಿಭಟನೆ ಮಾಡುತ್ತಿದ್ದಾರೆ.

ಇದರಿಂದ ಪುರಭವನ ಕಾಯ್ದಿರಿಸಿ ಹಣ ಪಾವತಿ ಮಾಡಿದವರಿಗೆ ತೊಂದರೆಯುಂಟಾಗುತ್ತಿದೆ ಅಂತ ಸಭೆಯ ಗಮನಕ್ಕೆ ತರಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments