Webdunia - Bharat's app for daily news and videos

Install App

ಇನ್ನುಮುಂದೆ ಫ್ರೀಡಂ ಪಾರ್ಕ್‌ನಲ್ಲಿ ನಲ್ಲಿ ಪ್ರತಿಭಟನೆ ಮಾಡೋ ಹಾಗಿಲ್ಲ ?? ಏನಿದು ..???

Webdunia
ಶುಕ್ರವಾರ, 22 ಜುಲೈ 2022 (17:24 IST)
ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ, ರ‍್ಯಾಲಿ ನಡೆಸಲು ಬ್ರೇಕ್ ಬೀಳುವ ಸಾಧ್ಯತೆಗಳಿವೆ.
ಪ್ರತಿನಿತ್ಯ ಒಂದಿಲ್ಲ ಒಂದು ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್ ಸುತ್ತಮತ್ತು ಹಲವಾರು ಕಾಲೇಜುಗಳಿದ್ದು, ಪ್ರತಿಭಟನಾ ಕಾರರ ಕೂಗಾಟ ಕಿರುಚಾಟದಿಂದ ವಿದ್ಯಾರ್ಥಿಗಳು ಪಾಠ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಂತೆ.
 
ಪಾರ್ಕ್ ಸುತ್ತಮುತ್ತ ಇರುವ ಕಾಲೇಜುಗಳ ಆಡಳಿತ ಮಂಡಳಿಯವರು ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ.
 
ಈ ನಾಲ್ಕು ಕಾಲೇಜಿನಲ್ಲಿ ಸರಿಸುಮಾರು 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾತ್ರವಲ್ಲ ಆಗಾಗ ಪರೀಕ್ಷೆಗಳು ನಡೆಯುತ್ತಿರುತ್ತವೆ. ಸಮೀಪದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುವ ಪ್ರತಿಭಟನಾಕಾರರ ದಿಕ್ಕಾರ ಘೋಷಣೆಗಳಿಂದ ಗಮನವಿಟ್ಟು ಪಾಠ ಆಲಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments