Daily Horoscope

7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ - ಸುರೇಶ್ ಕುಮಾರ್ ಸ್ಪಷ್ಟನೆ

Webdunia
ಬುಧವಾರ, 8 ಜನವರಿ 2020 (08:52 IST)
ಬೆಂಗಳೂರು : 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.



7ನೇ  ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರ ಬಗ್ಗೆ ಭಾರೀ ಗೊಂದಲ ಸೃಷ್ಟಿಯಾಗಿತ್ತು, ಇದೀಗ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ  ಬದಲಾಗಿ ಸಾಮಾನ್ಯ ಮೌಲ್ಯಂಕನ ಪರೀಕ್ಷೆ ಮಾತ್ರ ನಡೆಸಲಾಗುವುದು ಎಂದು ಹೇಳುವುದರ ಮೂಲಕ ಸಚಿವ ಸುರೇಶ್ ಕುಮಾರ್ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, 7ನೇ  ತರಗತಿಗೆ ಮೌಲ್ಯಂಕನ ಪರೀಕ್ಷೆ ನಡೆಸುವುದರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಭಯ ಕಡಿಮೆಯಾಗುತ್ತದೆ. ಈ ಪರೀಕ್ಷೆಯಲ್ಲಿ ಯಾರನ್ನು ಉತ್ತೀರ್ಣ, ಅನುತ್ತೀರ್ಣ ಮಾಡುವುದಿಲ್ಲ. ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments