ವಿನಯ್ ಗೂ ನನಗೂ ಯಾವುದೇ ಸಂಬಂಧವಿಲ್ಲ: ಈಶ್ವರಪ್ಪ

Webdunia
ಶನಿವಾರ, 23 ಸೆಪ್ಟಂಬರ್ 2017 (21:36 IST)
ಬೆಂಗಳೂರು: ಮಾಜಿ ಡಿಸಿಎಂ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈ ಬಗ್ಗೆ ತನಿಖೆಯೂ ಚುರುಕು ಪಡೆದಿದೆ.

ಆದರೆ ವಿಷಯ ಇದಲ್ಲ. ವಿನಯ್ ಗೂ ತನಗೂ ಸಂಬಂಧವಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇಷ್ಟು ದಿನ ಈಶ್ವರಪ್ಪನವರು ವಿನಯ್ ತಮ್ಮ ಆತ್ಮೀಯ ಎನ್ನುತ್ತಿದ್ದರು. ಆದರೆ ಇಂದು ದಿಢೀರನೆ ವಿನಯ್ ಗೂ ನನಗೂ ಸಂಬಂಧವೇ ಇಲ್ಲ ಎಂದು ತಮ್ಮ ಪರ ವಕೀಲರಿಂದ ಪತ್ರಿಕಾ ಹೇಳಿಕೆ ಕೊಟ್ಟಿದ್ದಾರೆ. 

ಈಶ್ವರಪ್ಪ ನ್ಯಾಯಾಲಯದಲ್ಲಿ ಈ ಕುರಿತು ದಾವೆ ಹೂಡಿದ್ದು, ತಡೆ ಆಜ್ಞೆ ಸಹ ತಂದಿದ್ದಾರೆ. ಸಿವಿಲ್ ನ್ಯಾಯಾಲಯ ಕಿಡ್ನಾಪ್ ಯತ್ನ ವಿಚಾರವಾಗಿ ವಿನಯ್ ತಮ್ಮ ಆಪ್ತ ಎಂದು ಸುದ್ದಿ ಬಿತ್ತರಿಸದಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಬಗ್ಗೆ ಈಶ್ವರಪ್ಪ ಪರ ವಕೀಲ ಬಿ.ಎಸ್.ರಾಜಶೇಖರ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments