Daily Horoscope

ಭಾರತ ಬಂದ್ ಗೆ ಇಲ್ಲಿ ನೋ ರೆಸ್ಪಾನ್ಸ್ !

Webdunia
ಬುಧವಾರ, 9 ಜನವರಿ 2019 (15:54 IST)
ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಎರಡನೇ ದಿನವಾದ ಇಂದೂ ಕೂಡಾ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಂದ್ ಎಫೆಕ್ಟ್ ಜನಸಾಮಾನ್ಯರನ್ನು ಬಾಧಿಸಿಲ್ಲ.

ಸರಕಾರಿ, ಖಾಸಗಿ ಬಸ್ಗಳು ಎಂದಿನಂತೆಯೇ ರಸ್ತೆಗೆ ಇಳಿದರೆ ಟ್ಯಾಕ್ಸಿ, ಬಾಡಿಗೆ ರಿಕ್ಷಾಗಳು ಓಡಾಡುತ್ತಿವೆ. ಅಂಗಡಿ-ಮಳಿಗೆ, ಮಾಲ್, ಸಿನಿಮಾ ಥಿಯೇಟರ್, ಬ್ಯಾಂಕ್, ಶಾಲೆಗಳು ತೆರೆದಿದ್ದು ಬಂದ್ಗೆ ಜನಸಾಮಾನ್ಯರುನೋಎಂದಿದ್ದಾರೆ. ಕಾರ್ಮಿಕ ಸಂಘಟನೆಗಳ ಬಂದ್ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡಾ ವಿಜಯ ಬ್ಯಾಂಕ್ ಬರೋಡಾ ಬ್ಯಾಂಕ್ ಜೊತೆ ವಿಲೀನವನ್ನು ಖಂಡಿಸಿ ಬಂದ್ಗೆ ಕರೆ ನೀಡಿದೆ. ಆದರೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಮಾತ್ರ ಇದಾವುದಕ್ಕೂ ಸೊಪ್ಪು ಹಾಕದೆ ಇರುವ ಮೂಲಕ ಜನಸಾಮಾನ್ಯರಿಗೆ ಹೊರೆಯಾಗುವ ಬಂದ್ ವಿರೋಧಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments