ರಾಜ್ಯದಲ್ಲಿ ಶಾಲೆ ಮುಚುವುದಿಲ್ಲ..!!!

Webdunia
ಗುರುವಾರ, 9 ಡಿಸೆಂಬರ್ 2021 (17:08 IST)
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಇರುವುದರಿಂದ ಯಾವುದೇ ಶಾಲೆ ಮುಚ್ಚಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಮಕ್ಕಳಿಗೆ ಇಂದು ಮಿಡ್ ಟರ್ಮ್ ಪರೀಕ್ಷೆ ನಡೆಯುತ್ತಿದೆ.
ಎರಡು ವರ್ಷ ಪರೀಕ್ಷೆ ಆಗಿಲ್ಲ. ಹಾಗಾಗಿ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ.ಈ ಸಂದರ್ಭದಲ್ಲಿ ಶಾಲೆ ನಿಲ್ಲಿಸಲು ಆಗಲ್ಲ ಎಂದರು.
 
ಶಾಲೆಗಳಲ್ಲಿ ಈ ಹಿಂದೆ ನೀಡಲಾಗಿದ್ದ ಮಾರ್ಗಸೂಚಿಯೇ ಮುಂದುವರಿಯಲಿದೆ. ಇದರಲ್ಲಿ ಬದಲಾವಣೆ ಇಲ್ಲ. ಆದರೆ ವತಿ ಶಾಲೆಗಳಲ್ಲಿ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ ಅವುಗಳ ಕಡೆ ಗಮನ ಹರಿಸಲಾಗುತ್ತಿದೆ. ಬಿಇಓ ಮತ್ತು ಟಿಹೆಚ್‌ಓ ಸಮಿತಿ ನೇತೃತ್ವದಲ್ಲಿ ತಪಾಸಣೆ ಮಾಡಲಾಗುವುದು ಎಂದು ಅವರು ಹೇಳಿದರು.
 
ಹಾಸ್ಟೆಲ್‌ಗಳಲ್ಲಿ ಒಟ್ಟಿಗೆ ಊಟಕ್ಕೆ ಹೋಗಬಾರದು. ದೂರ ದೂರದಲ್ಲಿ ಕೂತು ಊಟ ಮಾಡಬೇಕು. ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರ ಮಲಗಲು ಸೂಚನೆ ನೀಡಲಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾರ್ಗಸೂಚಿ ಮಾಡಿಲ್ಲ ಎಂದು ಸಚಿವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ಚುನಾವಣೆಗೆ ಗಡುವು ನೀಡಿದ ಸುಪ್ರೀಂ ಕೋರ್ಟ್‌: ಸರ್ಕಾರಕ್ಕೆ ಕೊಟ್ಟ ನಿರ್ದೇಶನ ಏನು ಗೊತ್ತಾ

ವೆನಿಜುವಾಲಗೆ ನಾನೇ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಈ ರಾಷ್ಟ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಗೆ ಕಾಡ್ತಿದೆ ಆ ನೋವು: ಹೈಕಮಾಂಡ್ ಗೂ ಕೊಟ್ರು ಸೂಕ್ಷ್ಮ ಸಂದೇಶ

ಮುಂದಿನ ಸುದ್ದಿ
Show comments