Webdunia - Bharat's app for daily news and videos

Install App

ಹಿಜಾಬ್ ವಿವಾದ ಯಾವುದೇ ವಿದ್ಯಾರ್ಥಿಗಳ ಬಂಧನ ಆಗಿಲ್ಲ

Webdunia
ಬುಧವಾರ, 9 ಫೆಬ್ರವರಿ 2022 (18:03 IST)
ಹಿಜಬ್ ವಿವಾದದ ಸಂಬಂಧ ಇದುವರೆಗೆ ಯಾವುದೇ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾ ನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಅಹಿತಕರ ಘಟನೆಗಳು ಕಾನೂನು ಬಾಹಿರ ಕೆಲಸ ಗಳು ನಡೆದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ.
ವಿದ್ಯಾರ್ಥಿಗಳನ್ನು ಬಂಧಿಸಿಲ್ಲ. ನಿನ್ನೆಯ ಗಲಾಟೆ ಬಗ್ಗೆ ಆಯಾ ವ್ಯಾಪ್ತಿ ಯ ಪೊಲೀಸರಿಗೆ ಸೂಚನೆ ಕೊಡಲಾಗಿದೆ. ಹೊರಗಿನ ಕೆಲವರ ಬಂಧನ ಮಾಡಲಾಗಿದೆ. ಇದು ಸರ್ಕಾರದ ವೈಫಲ್ಯ ಅಲ್ಲ. ಇದೆಲ್ಲ ಪ್ರತಿ ಪಕ್ಷಗಳ ಪಿತೂರಿ. ಇದೆಲ್ಲದರ ಹಿಂದೆ ಪ್ರತಿಪಕ್ಷಗಳಿವೆ ಎಂದು ಹೇಳಿದರು. ಇನ್ನು ರಾಜ್ಯ ಸರ್ಕಾರ ಕೋರ್ಟ್ ತೀರ್ಪಿನ ನಿರೀಕ್ಷೆ ಯಲ್ಲಿ ದ್ದು, ಕೋರ್ಟ್ ತೀರ್ಪಿನ‌ ಪಾಲನೆಗೆ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments