Webdunia - Bharat's app for daily news and videos

Install App

ಪಠ್ಯ-ಪುಸ್ತಕ ಸಮಿತಿಯನ್ನು ರದ್ದು !

Webdunia
ಸೋಮವಾರ, 6 ಜೂನ್ 2022 (09:08 IST)
ಚಿತ್ರದುರ್ಗ : ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ. ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು.

ಇನ್ನೂ ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆ ಇದೆ ಎಂದರು. 

ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸಲಾಗುವುದು. ನಾನಾ ಮಠಗಳ ಸ್ವಾಮೀಜಿಗಳ ಜೊತೆಗೆ ಚರ್ಚಿಸಿ ಅವರಿಗೆ ಇರುವ ಊಹಾಪೋಹಗಳನ್ನು ಸರಿಪಡಿಸಿದ್ದೇವೆ. ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments