ಶೀಘ್ರದಲ್ಲೇ ರಸ್ತೆ ಪಾದಚಾರಿಗಳಿಗೆ ಟ್ರಾನ್ಸ್ ಫಾರ್ಮೇರ್ ಯಿಂದ ಮುಕ್ತಿ..!!

Webdunia
ಮಂಗಳವಾರ, 13 ಸೆಪ್ಟಂಬರ್ 2022 (15:46 IST)
2023ರ ಸೆಪ್ಟೆಂಬರ್‌ ವೇಳೆಯಲ್ಲಿ ನಗರದ ಪಾದಚಾರಿ ಮಾರ್ಗಗಳ ಮೇಲಿರುವ 1,433 ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಬೆಸ್ಕಾಂ ಹೈಕೋರ್ಟ್‌ಗೆ ಮಾಹಿತಿ ನೀಡಿದೆ .
 
ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳ ತೆರವಿಗೆ ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್‌ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
 
ವಿಚಾರಣೆ ವೇಳೆ ಬೆಸ್ಕಾಂ ಪರ ವಕೀಲರು ಹಾಜರಾಗಿ, ಎರಡು ಹಂತದಲ್ಲಿ ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿದ್ದ ಒಟ್ಟು 5,784 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಅಥವಾ ಅವುಗಳನ್ನು ನೆಲಮಟ್ಟದಿಂದ ಎತ್ತರಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments