Daily Horoscope
✕

ಜನರಿಲ್ಲದೇ ಬಿಕೋ ಎನ್ನುತ್ತಿರುವ ಕೃಷ್ಣ ಮಠ

Webdunia
ಗುರುವಾರ, 27 ಡಿಸೆಂಬರ್ 2018 (14:41 IST)
ಉಡುಪಿಯಲ್ಲಿರುವ ಶ್ರೀಕೃಷ್ಣಮಠ ಇಂದು ಜನರಿಲ್ಲದೇ ಬಿಕೋ ಎನ್ನುತ್ತಿದೆ.

ರಾಷ್ಟ್ರಪತಿ ಉಡುಪಿಗೆ ಭೇಟಿ ನೀಡುತ್ತಿರುವ‌ ಹಿನ್ನಲೆಯಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ ಕೃಷ್ಣ ಮಠ.
ಕೃಷ್ಣ ಮಠ ಹಾಗೂ ಪೇಜಾವರ ಮಠದ ಸುತ್ತ  ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಉಡುಪಿಯ ರಥಬೀದಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಮಧ್ಯಾಹ್ನ ಮೂರವರೆಗೆ  ಭಕ್ತರಿಗೆ ಕೃಷ್ಣ ದರುಶನಕ್ಕೆ ಅವಕಾಶವಿಲ್ಲ. ಸರ್ಕ್ಯೂಟ್ ಹೌಸಿನಿಂದ ಕೃಷ್ಣ ಮಠದವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ರಾಷ್ಟ್ರಪತಿ ಸಂಚರಿಸುವ ರಸ್ತೆ ಅಕ್ಕಪಕ್ಕ ಅಂಗಡಿಗಳು ಮುಚ್ಚಲು ಪೊಲೀಸ್  ಆದೇಶ ತಿಳಿಸಿದೆ. ಹೊರ ಜಿಲ್ಲೆಗಳಿಂದ ಬಂದಿರುವ  ಪ್ರವಾಸಿಗರು ಕೃಷ್ಣ ನ ದರುಶನವಿಲ್ಲದೇ ವಾಪಸ್ ಆಗುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments