ಅಂಬ್ಯುಲೆನ್ಸ್ ಗೆ ದಾರಿ ಕೊಡದೇ ಸತಾಯಿಸಿದ ಭೂಪ!

Webdunia
ಶುಕ್ರವಾರ, 31 ಆಗಸ್ಟ್ 2018 (17:46 IST)
ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು ಆಂಬುಲೆನ್ಸ್‍ಗೆ ದಾರಿ ಬಿಡದೆ ಮಂಗಳೂರಿನ ಕಾರೊಂದು ಅಮಾನವೀಯತೆ ಮೆರೆದ ಘಟನೆ ಮಂಗಳೂರಿನ ಬಿ.ಸಿ.ರೋಡ್‍ನಲ್ಲಿ ನಡೆದಿದೆ.  

ಮಧ್ಯಾಹ್ನ ತುಂಬಾ ಸಿರಿಯಸ್ ಆಗಿದ್ದ 45 ವರ್ಷದ ಅಮಿರ್‍ಜಾನ್ ಎಂಬುವರನ್ನ ಚಿಕ್ಕಮಗಳೂರಿನಿಂದ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮಂಗಳೂರು ಸಮೀಪಿಸುತ್ತಿದ್ದಂತೆ ಕೆ.ಎ.19 ಮಂಗಳೂರು ನೋಂದಣಿಯ ಕಾರು ಚಾಲಕನೊಬ್ಬ ಸುಮಾರು 10 ಕಿ.ಮೀ. ಆಂಬುಲೆನ್ಸ್‍ಗೆ ದಾರಿ ಬಿಡದೆ ಸತಾಯಿಸಿದ್ದಾನೆ.

ಆಂಬುಲೆನ್ಸ್‍ನ ಸೈರನ್ ಕೇಳಿ ನೂರಾರು ವಾಹನಗಳು ದಾರಿ ಬಿಟ್ರು ಇದೊಂದು ಕಾರು ಮಾತ್ರ ದಾರಿ ಬಿಟ್ಟಿಲ್ಲ. ಗಾಡಿಯಲ್ಲಿ ಸಿರಿಯಸ್ ಪೇಶೆಂಟ್ ಇದ್ರು ಆಂಬುಲೆನ್ಸ್ ಚಾಲಕ ಬಿ.ಸಿ.ರೋಡ್‍ನಿಂದ ಐದು ಕಿ.ಮೀ. ಹಿಂದೆ ನಿಂತಿದ್ದ ಪೊಲೀಸರಿಗೆ ಮಾಹಿತಿ ನೀಡಿದ್ರು ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಂಬುಲೆನ್ಸ್ ಚಾಲಕ ಮಂಗಳೂರು ಪೊಲೀಸರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments