Webdunia - Bharat's app for daily news and videos

Install App

ನಾಳೆ ವೀಕೆಂಡ್ ಕರ್ಫ್ಯೂ ಇಲ್ಲಾ...

Webdunia
ಶುಕ್ರವಾರ, 21 ಜನವರಿ 2022 (14:13 IST)
ತಜ್ಞರು, ಅಧಿಕಾರಿಗಳು ನೈಟ್ ಕರ್ಪ್ಯೂ ಮುಂದುವರೆಸುವ ಬಗ್ಗೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದು, ವೀಕೆಂಡ್ ಕರ್ಫ್ಯೂ ತೆಗೆಯುವುದರ ಬಗ್ಗೆ ಒಮ್ಮತ ವ್ಯಕ್ತಪಡಿಸಿದರು. ಕೊವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ 50: 50 ನಿಯಮ ರೂಪಿಸಿ. ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳೋಣ. ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ, ಮತ್ತೆ ಬಿಗಿಕ್ರಮ ಮುಂದುವರಿಸೋಣ. ಸದ್ಯ ವೀಕೆಂಡ್ ಕರ್ಫ್ಯೂ ತೆರವು ಮಾಡೋಣ ಎಂಬ ಕೆಲ ಸಚಿವರ ಸಲಹೆಗೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದರು
ಸಭೆಯಲ್ಲಿ ಶಾಲೆಗಳ ಪ್ರಾರಂಭಕ್ಕೆ ಅನುಮತಿ ಕೊಡುವಂತೆ ಶಿಕ್ಷಣ ಸಚಿವರು ಮನವಿ ಮಾಡಿದರು. ಕೋವಿಡ್​ ಪ್ರಕರಣ ಹೆಚ್ಚಾದ ಹಿನ್ನಲೆ ಬೆಂಗಳೂರು ಸೇರಿದಂತೆ ಕೆಲ ಮಹಾನಗರಗಳಲ್ಲಿ 1ರಿಂದ 9 ನೇ ತರಗತಿಗಳು ಮುಚ್ಚಲಾಗಿದೆ. ಕೊರೊನಾ ಸೋಂಕು ಮಕ್ಕಳಲ್ಲಿ ಹೆಚ್ಚು ಬಾಧಿಸುತ್ತಿಲ್ಲ. ಜನವರಿ ಪ್ರಾರಂಭದಿಂದ ಇಲ್ಲಿವರೆಗೆ 7 ಸಾವಿರ ಮಕ್ಕಳಿಗೆ ಮಾತ್ರ ಸೋಂಕು ಬಂದಿದೆ. ಆದರೆ, ಸೋಂಕು ಬಂದವರಲ್ಲಿ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಶಾಲೆ ಪ್ರಾರಂಭಕ್ಕೆ ಅವಕಾಶ ಕೊಡುವಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಷಯ ಪ್ರಸ್ತಾಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments