80 ವರ್ಷದ ವೃದ್ಧೆಗೆ ಕೊರೊನಾ ಬಂದಿದ್ದು ಅಚ್ಚರಿ

Webdunia
ಗುರುವಾರ, 14 ಮೇ 2020 (20:55 IST)
80 ವರ್ಷದ ವೃದ್ಧೆ ಸೇರಿ ಇಬ್ಬರಿಗೆ ಕೊರೊನಾ ಸೋಂಕು‌ ದೃಢವಾಗಿದೆ.

ಕಲಬುರಗಿ ನಗರದಲ್ಲಿ 80 ವರ್ಷದ ವೃದ್ಧೆ ಸೇರಿ ಇಬ್ಬರಿಗೆ ಕೊರೊನಾ ಸೋಂಕು‌ ದೃಢವಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 83 ಕ್ಕೆ ಏರಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಕಲಬುರಗಿ ನಗರದ ಮೃತ ರೋಗಿ ಸಂಖ್ಯೆ-587ರ ಸಂಪರ್ಕದಲ್ಲಿ ಬಂದ ಸರಾಫ್ ಬಜಾರ್- ಪುಟಾಣಿ ಗಲ್ಲಿ ಪ್ರದೇಶದ 80 ವರ್ಷದ ವೃದ್ಧೆ(P-983) & ರೋಗಿ ಸಂಖ್ಯೆ-610 ಸಂಪರ್ಕದಲ್ಲಿ ಬಂದ ಗಾಜೀಪುರ ಪ್ರದೇಶದ 28 ವರ್ಷದ ಯುವಕನಿಗೆ(P-984) ಕೊರೊನಾ ಸೋಂಕು ಕಂಡುಬಂದಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ‌ ಪೀಡಿತ 83 ರೋಗಿಗಳಲ್ಲಿ 7 ಜನ ನಿಧನ‌ರಾಗಿದ್ದು, 46 ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಉಳಿದಂತೆ 30 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments