Publish Date: Thu, 23 Nov 2023 (19:01 IST)
Updated Date: Thu, 23 Nov 2023 (19:06 IST)
ಕಾಂತರಾಜ ಆಯೋಗ ರಚಿಸಿದ್ದೇ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಪಡೆಯಲು. ಒಕ್ಕಲಿಗರ ಸಂಘದವರು ವಿರೋಧ ವ್ಯಕ್ತಪಡಿಸಿದ್ದು, ವರದಿ ಕೊಡುವ ಮುನ್ನವೇ ಯಾಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ಆಕ್ಷೇಪಗಳ ಬಗ್ಗೆ ತೀರ್ಮಾನ ಮಾಡಬಹುದು ಅಂತಾ ಸಿಎಮ್ ಸಿದ್ರಾಮಯ್ಯ ಪ್ರತಿಕ್ರಿಯೆಸಿದ್ದಾರೆ.