Webdunia - Bharat's app for daily news and videos

Install App

ನಾಮಪತ್ರ ಪರಿಶೀಲನಾ ಕಾರ್ಯ

Webdunia
ಶುಕ್ರವಾರ, 21 ಏಪ್ರಿಲ್ 2023 (16:00 IST)
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿಅಭ್ಯರ್ಥಿಗಳ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡ ದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಕನಕಪುರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಡಿಕೆಶಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ. ಇನ್ನೊಂದೆಡೆ ಸಂಸದ ಡಿ.ಕೆ ಸುರೇಶ್​ ನಾಮಪತ್ರವನ್ನು ಸಲ್ಲಿಸಿದ್ರು. ಇದೀಗ ಡಿಕೆ ಶಿವಕುಮಾರ್​ ನಾಮಪತ್ರ ಅಂಗೀಕಾರವಾಗಿದ್ದರಿಂದ, ಸಹೋದರ ಡಿ.ಕೆ ಸುರೇಶ್​ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಮುಂದಿನ ಸುದ್ದಿ
Show comments