Webdunia - Bharat's app for daily news and videos

Install App

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್

geetha
ಶನಿವಾರ, 10 ಫೆಬ್ರವರಿ 2024 (20:24 IST)
ಬೆಂಗಳೂರು-ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. 
 
ಇನ್ನೂ ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ  ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments