ನಾನ್ ವೆಜ್ ಸ್ಟಾಲ್ಗಳು ಖಾಲಿ ಖಾಲಿ!

Webdunia
ಭಾನುವಾರ, 3 ಏಪ್ರಿಲ್ 2022 (09:12 IST)
ದಾವಣಗೆರೆ : ಯುಗಾದಿ ಹೊಸ ವರ್ಷದ ಸಂದರ್ಭದಲ್ಲಿ ಮಾಂಸ ಮಾರಾಟ ಸ್ಥಳಗಳು ಗಿಜಿಗುಡುತ್ತವೆ.
 
ಆದರೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾತ್ರ ಮಟನ್, ಚಿಕನ್ ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿದೆ.

ಬೆಳಗ್ಗೆ 8 ಗಂಟೆಯಾದರು ಜನರು ಮಟನ್, ಚಿಕನ್ ಖರೀದಿಗೆ ಆಗಮಿಸಿಲ್ಲ. ಅದರಲ್ಲೂ ನಿನ್ನೆ ಚಂದ್ರ ದರ್ಶನವಾಗಿದ್ದರೆ ಇಂದು ನಾನ್ ವೆಜ್ ಮಾಡುತ್ತಿದ್ದರು. ಆದರೆ ಚಂದ್ರ ದರ್ಶನವಾಗದ ಹಿನ್ನಲೆ ಇಂದು ಕೂಡ ಸಿಹಿ ಮಾಡಿ ಇಂದು ಚಂದ್ರದರ್ಶನವಾದರೆ ನಾಳೆ ನಾನ್ ವೆಜ್ ಮಾಡುತ್ತಾರೆ.

ಯಾವುದೇ ಆ ರೀತಿಯ ವಿವಾದ ಇಲ್ಲಿಗೆ ಬಂದಿಲ್ಲ. ಎಲ್ಲರೂ ಕೂಡ ಸೌಹಾರ್ದಯುತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ ಎಂದರು. 

ಚಿಕನ್ ಸ್ಟಾಲ್ಗಳು ಕೂಡ ಸಂಪೂರ್ಣ ಖಾಲಿ ಖಾಲಿಯಾಗಿವೆ. ಕೆಲ ಚಿಕನ್ ಅಂಗಡಿಗಳನ್ನು ಮುಚ್ಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಡಿಕೆ ಶಿವಕುಮಾರ್ ಸಿಎಂ ಸ್ಥಾನದ ಬಗ್ಗೆ ಮಹತ್ವದ ಭವಿಷ್ಯ ನುಡಿದ ನೊಣವಿನಕೆರೆ ಅಜ್ಜಯ್ಯ

ಅನ್ನ ಹಾಕುತ್ತಿದ್ದ ವೃದ್ಧೆ ಮೃತಪಟ್ಟಾಗ ಕೋತಿ ಮಾಡಿದ ಕೆಲಸಕ್ಕೆ ಎಲ್ಲರ ಕಣ್ಣಲ್ಲೂ ನೀರು Video

ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಬಯೋಮೆಟ್ರಿಕ್ ಎಲ್ಲಿ ಮಾಡಿಸಬೇಕು, ಯಾವೆಲ್ಲಾ ದಾಖಲೆ ಬೇಕು

ಮಾನವೀಯತೆನೇ ಇಲ್ವಾ... ಮೊಮ್ಮಗಳನ್ನು ಮಹಡಿಯಿಂದ ತಳ್ಳಿ ತಣ್ಣಗೆ ಮಂಚದ ಮೇಲೆ ಮಲಗಿದ ತಾತ Video

ಮುಂದಿನ ಸುದ್ದಿ
Show comments