Daily Horoscope
✕

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಕೃಷ್ಣವೇಣಿ ಕೆ
ಗುರುವಾರ, 28 ಮೇ 2026 (14:11 IST)
Photo Credit: Social media
ಬೆಂಗಳೂರು: ಸಿಎಂ ಸ್ಥಾನ ಸಿಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ನೊಣವಿನಕೆರೆ ಅಜ್ಜಯ್ಯ ಶಾಕಿಂಗ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಇಷ್ಟು ದಿನ ಸಿಎಂ ಆಗಬೇಕು ಎಂದು ಮಹದಾಸೆ ಇಟ್ಟುಕೊಂಡಿದ್ದರು. ಅನೇಕ ಟೆಂಪಲ್ ರನ್ ಮಾಡಿದ್ದೂ ಇದೆ. ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದರು ಕೂಡಾ. ಇದೀಗ ಕೊನೆಗೆ ಅವರ ಆಸೆ ಈಡೇರುತ್ತಿದೆ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಅವರು ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಹಣ್ಣು,ಕಾಯಿ ನೀಡಿ ಅಜ್ಜಯ್ಯ ಆಶೀರ್ವಾದ ಮಾಡಿದ್ದು ಜೊತೆಗೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಿಎಂ ಪದಗ್ರಹಣ ಆಗುವವರೆಗೂ ಯಾವುದೇ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಮಾತು ಆಡಿದರೆ ಹೋಯ್ತು ಎಂದು ಎಚ್ಚರಿಸಿದ್ದಾರೆ. ಹೀಗಾಗಿ ತಮಗೆ ಸಿಎಂ ಪಟ್ಟ ಸಿಕ್ಕಿರುವುದರ ಬಗ್ಗೆ ಡಿಕೆ ಶಿವಕುಮಾರ್ ಇದುವರೆಗೆ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments