ದರ್ಶನ್ ಮಾಡ್ಲಿ ಯಾರೇ ಪ್ರಚಾರ ಮಾಡ್ಲಿ ಸಿಎಂಗೆ ಸೋಲು ಖಚಿತ: ಕುಮಾರಸ್ವಾಮಿ

Webdunia
ಶನಿವಾರ, 5 ಮೇ 2018 (15:10 IST)
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪರ ನಟ ದರ್ಶನ್ ಮತ್ತು ಚಿತ್ರನಟರ ಪ್ರಚಾರ ವಿಚಾರ ಕುರಿತಂತೆ ಪ್ರಸ್ತಾಪಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದರ್ಶನ್ ಆದ್ರೂ ಪ್ರಚಾರ ಮಾಡ್ಲಿ ಯಾರಾದ್ರೂ ಮಾಡ್ಲಿ  ಪಾಪ ಸಿದ್ದರಾಮಯ್ಯನ ಪರಿಸ್ಥಿತಿ ಚಿತ್ರ ನಟರನ್ನು ಮುಂದಿಟ್ಟುಕೊಂಡು ಚುನಾವಣೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದರು.
ಅಲ್ಲಿ ಗೆಲ್ಲುವ ಶಕ್ತಿ ಇಲ್ಲದಿರುವುದುಕ್ಕೆ ಚಿತ್ರ ನಟರನ್ನು ಹಿಡ್ಕೊಂಡು ಹೊರಟಿದ್ದಾರೆ...ಬಾಗಲಕೋಟೆ: ಬದಾಮಿ ಕ್ಷೇತ್ರಕ್ಕೆ ಆಗಮಿಸಿ ರೈತ ಸಮಾವೇಶದಲ್ಲಿ ಭಾವಹಿಸಿದ ಮಾಜಿ ಸಿಎಂ ಹೆಚ್.ಡಿ.  ಕುಮಾರಸ್ವಾಮಿ, ಬನಶಂಕರಿ ದೇವಿ ದರ್ಶನ ಪಡೆದು ಕೊಪ್ಪಳ ಜಿಲ್ಲೆಯತ್ತ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳಿಸಿದ್ರು. 
 
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್ .ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದರು. 
 
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪರ ನಟ ದರ್ಶನ್ ಆದ್ರು ಪ್ರಚಾರ ಮಾಡ್ಲಿ ಯಾರಾದ್ರು ಮಾಡ್ಲಿ ಅದು ಲೆಕ್ಕಕ್ಕಿಲ್ಲ. ಪಾಪ ಸಿದ್ದರಾಮಯ್ಯನ  ಪರಿಸ್ಥಿತಿ ಚಿತ್ರ ನಟರನ್ನು ಮುಂದಿಟ್ಟುಕೊಂಡು ಚುಣಾವಣೆ ಮಾಡುವ ಪರಿಸ್ಥಿತಿ ಬಂದಿದೆ. ಅಲ್ಲಿ ಗೆಲ್ಲುವುದಕ್ಕೆ ಶಕ್ತಿ ಇಲ್ಲದಿರುವುದಕ್ಕೆ ಚಿತ್ರ ನಟರನ್ನ ಹಿಡಿದುಕೊಂಡು ಹೊರಟಿದ್ದಾರೆ. ಸಿಎಂ ಗೆ ಎರಡು ಕ್ಷೇತ್ರದಲ್ಲಿ ಸೋಲು ಖಚಿತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಾದಾಮಿಯಲ್ಲಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments