Daily Horoscope
✕

‘ದುಡ್ಡೇಟು ತಿನ್ನೋಕೆ ಆಗಲ್ಲ’

Webdunia
ಗುರುವಾರ, 31 ಮಾರ್ಚ್ 2022 (19:26 IST)
ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ. ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗುತ್ತಿದೆ. ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಜನರ ನೋವನ್ನು ಬಿಜೆಪಿ ವಿರುದ್ಧ ಮತ ಹಾಕಿ, ಬಿಜೆಪಿ ಸರ್ಕಾರ ಕಿತ್ತೆಸೆಯುವ ಮೂಲಕ ಕಳೆಯಬೇಕು ಎಂದು ಕಿಡಿಕಾರಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments