ಸರ್ವಜನಾಂಗದ ಶಾಂತಿಯ ತೋಟವಲ್ಲ ಕುಡುಕರ ತೋಟ

Webdunia
ಸೋಮವಾರ, 25 ಸೆಪ್ಟಂಬರ್ 2023 (15:20 IST)
ಮದ್ಯದ ಅಂಗಡಿಗಳನ್ನು ಹೆಚ್ಚು ತೆರೆಯಲು ಹೊರಟಿರುವ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್‌ಡಿಕೆ, ಕಾಂಗ್ರೆಸ್ ಸರ್ಕಾರ ಎಲ್ಲಾ ಭಾಗ್ಯಗಳ ಜೊತೆಗೆ ಮನೆಮನೆಗೂ ಮದ್ಯಭಾಗ್ಯ ನೀಡುತ್ತಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿಯಾಗಿದೆ. ಆದ್ರೆ 'ಸರ್ವಜನಾಂಗದ ಶಾಂತಿಯ ತೋಟ'ವನ್ನ ಕಾಂಗ್ರೆಸ್‌, 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ ಎಂದು ಟೀಕಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಕಲ್ಪ, ಸರ್ಕಾರದ ನಡೆಗೆ ನಾಚಿಕೆಗೇಡು. ದವಸ-ಧಾನ್ಯ ಸಿಗುವ ಸೂಪರ್ ಮಾರ್ಕೆಟ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವು ಅಸಹ್ಯದ ಪರಮಾವಧಿ ಎಂದು ಹೆಚ್‌ಡಿಕೆ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments