‘ಎಸಿಯಲ್ಲಿ ಕುಳಿತು ಸಿದ್ಧಪಡಿಸಿದ ಪ್ರಣಾಳಿಕೆಯಲ್ಲ

Webdunia
ಸೋಮವಾರ, 1 ಮೇ 2023 (19:00 IST)
ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮಾತನಾಡಿದ್ದಾರೆ.. ಇದು‌ ಯಾವುದೋ ಹವಾ ನಿಯಂತ್ರಿತ ಕೊಠಡಿಯಲ್ಲಿ ಕೂತು ಸಿದ್ದಪಡಿಸಿದ ಪ್ರಣಾಳಿಕೆಯಲ್ಲ. ನಮ್ಮ ಕಾರ್ಯಕರ್ತರು ಸಾವಿರಾರು ಜನರನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದು ಸಿದ್ದಪಡಿಸಿದ್ದಾರೆ. ಬಿಜೆಪಿ ಸರ್ಕಾರ ತೊಂದರೆಗಳನ್ನೂ ಅವಕಾಶವಾಗಿ ಪರಿವರ್ತಿಸಿದ್ದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರ. ಕಾಂಗ್ರೆಸ್​ನ ಆರು ವರ್ಷಗಳ ದುರಾಡಳಿತದ ನಂತರ ನಾಲ್ಕು ವರ್ಷ ಬಿಜೆಪಿ ಉತ್ತಮ ಆಡಳಿತ ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ರಿವರ್ಸ್ ಗೇರ್ ಸರ್ಕಾರವಾಗಿತ್ತು. ಲೂಟಿ ಮಾಡಿದ್ದವರು, ಸಮಾಜಘಾತುಕ ಶಕ್ತಿಗಳು ನಿರ್ಭಯವಾಗಿ ಓಡಾಡುತ್ತಿದ್ದರು‌. ಕಾಂಗ್ರೆಸ್ ಸರ್ಕಾರಕ್ಕೆ ತನ್ನ ವೋಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವುದು ಮುಖ್ಯವಾಗಿತ್ತು. ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಸರ್ಕಾರ ಶಿಫಾರಸ್ಸು ಮಾಡಿದ್ದು ಕೇವಲ 170 ಜನರ ಹೆಸರನ್ನು ಮಾತ್ರ. ಅದೇ ಯಡಿಯೂರಪ್ಪ ಸರ್ಕಾರ ಬಂದ ಮೇಲೆ ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಕೇಂದ್ರದ ಆರು ಸಾವಿರದ ಜೊತೆಗೆ ರಾಜ್ಯದ 4 ಸಾವಿರ ಸೇರಿಸಿ ಹತ್ತು ಸಾವಿರ ಕೊಟ್ಟರು.. ನಮ್ಮದು ಡಬಲ್ ಇಂಜಿನ್ ಸರ್ಕಾರವಾದರೆ, ಅವರದ್ದು ಟ್ರಬಲ್ ಇಂಜಿನ್ ಎಂದು ವ್ಯಂಗ್ಯವಾಡಿದ್ರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments