Daily Horoscope
✕

ರೀಲ್​​ ಅಲ್ಲ.. ರಿಯಲ್​ ಚೇಸ್​​..!

Webdunia
ಭಾನುವಾರ, 10 ಏಪ್ರಿಲ್ 2022 (19:34 IST)
ಇದು ಸಿನಿಮಾ ದೃಶ್ಯವನ್ನೂ ಮೀರಿಸುವಂತಹ ಚೇಸಿಂಗ್, ರೀಲ್ ಸ್ಟೋರಿಯನ್ನ ಸೈಡ್​​ಗೆ ತಳ್ಳಿ ರಿಯಲ್ ಆಗಿ 22 ಕಿಲೋ ಮೀಟರ್ ದೂರ ಚೇಸ್ ಮಾಡಿ ಜಾನುವಾರು ಕಳ್ಳರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ದೆಹಲಿ ಬಳಿಯ ಗುರುಗ್ರಾಮ್​​ನಲ್ಲಿ ಈ ಘಟನೆ ನಡೆದಿದೆ. ಐವರು ಜಾನುವಾರು ಕಳ್ಳಸಾಗಾಣಿಕೆದಾರರನ್ನು 22 ಕಿ.ಮೀ ಬೆನ್ನಟ್ಟಿದ ನಂತರ ದೆಹಲಿಯ ಬಳಿಯ ಗುರುಗ್ರಾಮ್‌ನಲ್ಲಿ ಬಂಧಿಸಲಾಗಿದೆ.  ಆರೋಪಿಗಳಿಂದ ಬಂದೂಕುಗಳು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿದ್ದ ವಾಹನದ ಒಂದು ಟೈರ್​​ ಪಂಕ್ಚರ್ ಆಗಿ, ಬರಿ ರಿಮ್​ನ್ಲಲೇ ಅತಿವೇಗವಾಗಿ ಸುಮಾರು 22 ಕಿಲೋಮೀಟರ್​​ ದೂರ ಸಾಗಿದ್ದಾರೆ. ಪೊಲೀಸರಿಂದ ಬಚಾವಾಗಲು ವಾಹನದಲ್ಲಿದ್ದ ಹಸುಗಳನ್ನ ಹಂತಕರು ಹೊರ ಎಸೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

ಮುಂದಿನ ಸುದ್ದಿ
Show comments