ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ : ಶಿವಕುಮಾರ್ ಕಿಡಿ

Webdunia
ಸೋಮವಾರ, 14 ಆಗಸ್ಟ್ 2023 (14:32 IST)
ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು.

ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನ ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗ್ಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತಾಡುವೆ ಎಂದರು.

ಕಳ್ಳರನ್ನ ರಕ್ಷಣೆ ಮಾಡೋದ್ರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ರು, ಹೇಗೆ ಎತ್ತಿ ಕಟ್ಟಿದ್ರು ಗೊತ್ತಾಗ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments