ಸಂಪುಟದಲ್ಲಿ ದೊರಕದ ಸ್ಥಾನ: ಖರ್ಗೆ ಅಸಮಧಾನ

Webdunia
ಭಾನುವಾರ, 23 ಡಿಸೆಂಬರ್ 2018 (15:28 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಗೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡದಿರುವುದರ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ  ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರಕಿಸಲು ಪ್ರಯತ್ನ ಮಾಡಿದ್ದೇವು. ಆದರೆ ಸಫಲರಾಗಲಿಲ್ಲ ಎಂದ ಅವರು, ಕೆಲವು ಶಾಸಕರಿಗೆ ಒತ್ತಾಯ ಮಾಡಿದ ಮೇಲೆ ಕ್ಯಾಬಿನೆಟ್ ದರ್ಜೆ ಸ್ಥಾನ ಕೊಟ್ಟಿದ್ದಾರೆ. ಜಿಲ್ಲೆಯವರಿಗೆ ಇನ್ನೊಂದು ಸಚಿವ ಸ್ಥಾನ ಬೇಕು ಎಂದು ಪಕ್ಷದ ಪ್ರಮುಖರೊಂದಿಗೆ ಚರ್ಚೆ ಮಾಡಿದ್ದೆ ಎಂದರು. ಪಕ್ಷ ನಿರ್ಧಾರ ಮಾಡಿದ ಮೇಲೆ ಅದನ್ನು ಗೌರವಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments