ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ

Webdunia
ಗುರುವಾರ, 6 ಫೆಬ್ರವರಿ 2020 (12:29 IST)
ಬಾಗಲಕೋಟೆ : ಬೈಎಲೆಕ್ಷನ್ ನಲ್ಲಿ ಗೆದ್ದ 10 ಶಾಸಕರಿಗೆ ಸಚಿವ ಸ್ಥಾನ ನೀಡಿ ಕುಮಟಳ್ಳಿಗೆ ಮಾತ್ರ ಸಚಿವ ಸ್ಥಾನ ನೀಡದಿರುವುದಕ್ಕೆ  ಬಸವಜಯ ಮೃತ್ಯುಂಜಯಶ್ರೀ  ಬೇಸರ ವ್ಯಕ್ತಪಡಿಸಿದ್ದಾರೆ.

ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಸರಿಯಲ್ಲ. ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ. ಕುಮಟಳ್ಳಿ ಆರಂಭದಲ್ಲಿ ರಮೇಶ್ ಜಾರಕಿಹೊಳಿ ಜತೆಯಿದ್ದರು. ಈಗ ಅವರನ್ನು ಕೈಬಿಟ್ಟಿದ್ದಕ್ಕೆ ಜನರು ಬೇಸರಗೊಂಡಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

 

ಅಲ್ಲದೇ  ಸಿಎಂ ಬಿಎಸ್ ವೈ ಹೈಕಮಾಂಡ್ ಒತ್ತಡದಿಂದ ಕೈ ಬಿಟ್ಟಿದ್ದಾರೆ. ಆದ್ರೆ ಕುಮಟಳ್ಳಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments