ಕ್ಯಾಸಿನೋಗೆ ಜಮೀರ್ ಮಾತ್ರವಲ್ಲ, ಇಡೀ ಟೀಂ ಹೋಗುತ್ತೆ- ಜೆಡಿಎಸ್ ಶಾಸಕ ಸುರೇಶ್ ಗೌಡ

Webdunia
ಬುಧವಾರ, 16 ಸೆಪ್ಟಂಬರ್ 2020 (11:17 IST)
ಬೆಂಗಳೂರು : ಕ್ಯಾಸಿನೋಗೆ ಜಮೀರ್ ಮಾತ್ರವಲ್ಲ, ಇಡೀ ಟೀಂ ಹೋಗುತ್ತೆ. ಪಾಸ್ ಪೋರ್ಟ್ ಗಳನ್ನು ತೆಗೆದು ನೋಡಿದ್ರೆ ಎಲ್ಲಾ ತಿಳಿಯುತ್ತೆ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದ ಹಣವೆಲ್ಲಾ ಶ್ರೀಲಂಕಾ ಕ್ಯಾಸಿನೋಗೆ ಹೋಗ್ತಿದೆ. ಕರ್ನಾಟಕದಲ್ಲಿ ಯಾರ್ಯಾರು ಹೆಚ್ಚು ಹಣವನ್ನು ಗಳಿಸಿದ್ದಾರೋ. ಅವರು ಗಳಿಸಿದ ಹಣವನ್ನು ಕ್ಯಾಸಿನೋದಲ್ಲಿ ಕಳೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಕ್ಯಾಸಿನೋ ಓಪನ್ ಮಾಡಬೇಕು. ಹಣವೊಂದಿದ್ದರೆ ಎಲ್ಲಾ ವಸ್ತುಗಳು ಕ್ಯಾಸಿನೋದಲ್ಲಿ ಸಿಗುತ್ತದೆ. ನಮ್ಮ ಹಣ ನಮ್ಮಲ್ಲೇ ಇರಲಿ ಎಂದು ಸಲಹೆ ಕೊಡುತ್ತೇನೆ ಮತ್ತು ಸರ್ಕಾರಕ್ಕೆ ಸಲಹೆ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ರಾಜಕಾರಣಿಗಳು ಡ್ರಗ್ಸ್ ತೆಗೆದುಕೊಳ್ಳುವ ಬಗ್ಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಮುಂದಿಟ್ಟಿದ್ದರು. ಅದು ಮುಗಿದ ಬಳಿಕ ಡ್ರಗ್ಸ್ ವಿಚಾರವನ್ನು ಶುರು ಮಾಡಿದ್ದಾರೆ. ಇವೆಲ್ಲವೂ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳು  ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments