Webdunia - Bharat's app for daily news and videos

Install App

ಎಲ್ಲದಕ್ಕೂ ಪ್ರಧಾನಿಯನ್ನು ದೂರುವುದು ಸರಿಯಲ್ಲ: ಪ್ರಹ್ಲಾದ ಜೋಶಿ

Webdunia
ಸೋಮವಾರ, 26 ಡಿಸೆಂಬರ್ 2016 (10:25 IST)
ಕಳಾಸ-ಬಂಡೂರಿ ನಾಲಾ ಯೋಜನೆ ಜಾರಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ರಾಜ್ಯ ಕಾಂಗ್ರೆಸ್ಸಿಗರು ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಿ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಹಾಕಿದ್ದಾರೆ.
 
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಾಸ-ಬಂಡೂರಿ ನ್ಯಾಯಾಧೀಕರಣ ರಚನೆಯಾಗಿದ್ದೇ ಕಾಂಗ್ರೆಸ್ ಸರಕಾರವಿದ್ದಾಗ. ಈ ಕುರಿತು ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮನೆ ಪ್ರಧಾನ್ ನರೇದ್ರ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 
 
ರಾಜ್ಯ ಸರಕಾರದ ಅಧಿಕಾರಿಗಳ ನಿರ್ಲಕ್ಷದಿಂದ ನೀಟ್ ಪರೀಕ್ಷೆ ಕನ್ನಡದಲ್ಲಿ ನಡೆಯುತ್ತಿಲ್ಲ. ಈ ಕುರಿತು ರಾಜ್ಯ ಸರಕಾರ ಸರಿಯಾಗಿ ಮನವರಿಕೆ ಮಾಡಿದ್ದರೆ ನೀಟ್ ಪರೀಕ್ಷೆ ಕನ್ನಡಕ್ಕೆ ಅವಕಾಶ ಸಿಗುತ್ತಿದೆ. ಎಲ್ಲದಕ್ಕೂ ಪ್ರಧಾನಿ ಮೋದಿ ಅವರೇ ಕಾರಣ ಎನ್ನುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ, ಅದಕ್ಕೆ ನಾವು ಬಿಡುವುದೂ ಇಲ್ಲ: ಉಗ್ರ ಗುರುಪತ್ವಂತ್ ಸಿಂಗ್ ಪನ್ನು

18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Pehalgam attack: ಪಹಲ್ಗಾಮ್ ಉಗ್ರರ ಸಂಚು ಹೇಗಿತ್ತು, ದಾಳಿಗೆ ಮುನ್ನ ಏನು ಮಾಡಿದ್ದರು ಇಲ್ಲಿದೆ ವಿವರ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments