ವಿಡಿಯೋ ನಿಖರತೆ ಪರಿಶೀಲಿಸಲು ಸೂಚನೆ

Webdunia
ಶುಕ್ರವಾರ, 8 ಏಪ್ರಿಲ್ 2022 (16:40 IST)
ಮೋಸ್ಟ್​ ವಾಂಟೆಡ್ ಉಗ್ರ ಸಂಘಟನೆ ಅಲ್​ ಖೈದಾ ನಾಯಕನೊಬ್ಬನ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಿಜಾಬ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ದೇಶ, ರಾಜ್ಯದ ಕಾನೂನಿನ ವಿರುದ್ಧ ಅನವಶ್ಯಕವಾಗಿ ಹಲವಾರು ವಿಷಯಗಳನ್ನು ಪ್ರಾರಂಭ ಮಾಡಿ ಜನರಲ್ಲಿ ಆಶಾಂತಿ ಗೊಂದಲವನ್ನು ಮೂಡಿಸುವ ಶಕ್ತಿ ಹಿಂದಿನಿಂದಲೂ ಕೆಲಸ ಮಾಡುತ್ತಾ ಬಂದಿದೆ. ಅದರ ಭಾಗವಾಗಿ ಅಲ್ ಖೈದಾ ಸಂಘಟನೆಯಿಂದ ಎಂದು ಹೇಳಿಕೊಂಡು ವಿಡಿಯೋ ತುಣುಕಿನಲ್ಲಿ ಅಭಿಪ್ರಾಯವೊಂದನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ರಾಜೀವ್ ಗೌಡ ದಮ್ಕಿ ಪ್ರಕರಣ: ಬಿಜೆ‍ಪಿಯಿಂದ ನಾವು ಸಂಸ್ಕೃತಿ ಕಲಿಯಬೇಕಾ

ಸಂಕ್ರಾಂತಿ ಹಬ್ಬದ ದಿನವೇ ಕುಮಾರಸ್ವಾಮಿ ಮಹತ್ವದ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments