ಪಾಕ್ ಪರ ರಮ್ಯಾ ಹೇಳಿಕೆ ಸಮರ್ಥಿಸಿಕೊಂಡ ದೇವೇಗೌಡರು!

Webdunia
ಗುರುವಾರ, 25 ಆಗಸ್ಟ್ 2016 (10:22 IST)
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಯನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮರ್ಥಸಿಕೊಂಡಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ರಮ್ಯಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಪಾಕಿಸ್ತಾನದಲ್ಲಿ ಕೆಲವರು ಒಳ್ಳೆಯವರು ಇದ್ದಾರೆ. ಅವರು ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಲು ಬಯಸಿದ್ದಾರೆ. ಆದರೆ, ಮೂಲಭೂತವಾದಿಗಳಿಂದ ಎರಡು ದೇಶಗಳ ಬಾಂಧವ್ಯ ಹದಗೆಟ್ಟಿದೆ ಎಂದು ಹೇಳಿದ್ದಾರೆ ಎಂದರು.
 
ಪಾಕ್ ಪರ ರಮ್ಯಾ ಹೇಳಿಕೆ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ರಾಮ ಮಂದಿರ ನಿರ್ಮಾಣದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಟರ್ಕಿಶ್‌ ವಿಮಾನದಲ್ಲಿ ಟೇಕ್‌ಆಫ್ ಆದ ಸ್ವಲ್ಪ ಸಮಯದಲ್ಲೇ ಎಂಜಿನ್‌ನಲ್ಲಿ ಬೆಂಕಿ, ತಪ್ಪಿದ ದೊಡ್ಡ ದುರಂತ

ಮುಂದಿನ ಸುದ್ದಿ
Show comments