Webdunia - Bharat's app for daily news and videos

Install App

ಸರಕಾರಕ್ಕೆ ತಾಕತ್ತಿದ್ರೆ ಬೈಕ್ ರ್ಯಾಲಿ ತಡೆಯಲಿ: ಸಂಸದ ನಳಿನ್ ಕುಮಾರ್

Webdunia
ಸೋಮವಾರ, 4 ಸೆಪ್ಟಂಬರ್ 2017 (21:00 IST)
ಸರಕಾರಕ್ಕೆ ತಾಕತ್ತಿದ್ರೆ ಬೈಕ್ ರ್ಯಾಲಿ ತಡೆಯಿಲಿ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಸವಾಲ್ ಹಾಕಿದ್ದಾರೆ.
ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಿಯೇ ನಡೆಸುತ್ತೇವೆ. 20 ಸಾವಿರಕ್ಕೂ ಹೆಚ್ಚು ಬೈಕ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ರ್ಯಾಲಿ ಪ್ರವೇಶಕ್ಕೆ ನಿರಾಕರಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
ಮಂಗಳೂರು ಚಲೋ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ರಾಜ್ಯ ಸರಕಾರವೇ ತಡೆಯಲು ಯತ್ನಿಸಿದರೂ ರ್ಯಾಲಿ ನಿಲ್ಲುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರ ಹಿಂಸಾಚಾರಕ್ಕೆ ಕಾರಣವಾಗುತ್ತಿರುವ ಮುಸ್ಲಿಂ ಸಂಘಟನೆಗಳಿಗೆ ನಿಷೇಧ ಹೇರಲಿ. ಅದನ್ನು ಬಿಟ್ಟು ಬಿಜೆಪಿ ರ್ಯಾಲಿಯನ್ನು ತಡೆಯುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments