Daily Horoscope
✕

ಬಿಎಸ್‌ವೈಗೆ ನೋಟಿಸ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Webdunia
ಶನಿವಾರ, 23 ಸೆಪ್ಟಂಬರ್ 2017 (13:09 IST)
ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಠಾಣೆ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎಸಿಪಿ ಬಡಿಗೇರ್ ಅವರಿಗೆ ಮನವಿ ಸಲ್ಲಿಸಿ, ಬಿಎಸ್‌ವೈ ಅವರನ್ನು ವಿಚಾರಣೆಗೆ ಕರೆಸಬಾರದು. ಅವರ ಮನೆಗೆ ನೀವೇ ತೆರಳಿ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾಗಿ ಮೂಲಗಳು ತಿಳಿಸಿವೆ.
 
ಯಡಿಯೂರಪ್ಪ ಆಪ್ತ ಸಹಾಯಕ ವಿನಯ್ ಕೂಡಾ ಇಂದು ವಿಚಾರಣೆಗೆ ಹಾಜರಾಗಬೇಕು ಎಂದು ಈಗಾಗಲೇ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದೆ. 
 
ಪೊಲೀಸ್ ಇಲಾಖೆ ಸರಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments