Select Your Language

Notifications

webdunia
webdunia
webdunia
webdunia

ಕರ್ತವ್ಯಕ್ಕೆ ಹಾಜರಾಗುವಂತೆ C.S.ಷಡಕ್ಷರಿ ಸೂಚನೆ

Notice to C.S. Shadakshari to attend duty
bangalore , ಬುಧವಾರ, 1 ಮಾರ್ಚ್ 2023 (14:33 IST)
ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಣೆ ಮಾಡಿದೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.ಷಡಕ್ಷರಿ ಸೂಚಿಸಿದ್ದಾರೆ. ಹಾಗೂ ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಉತ್ತಮವಾಗಿ ಸ್ಪಂದಿಸಿದೆ-ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ