ಡಿಕೆಶಿ ಪುತ್ರಿ ಐಶ್ವರ್ಯಗೆ ನೋಟಿಸ್ : ವಿಚಾರಣೆಗೆ ಹಾಜರಾಗಲು ಸೂಚನೆ

Webdunia
ಗುರುವಾರ, 9 ಫೆಬ್ರವರಿ 2023 (14:53 IST)
ಬೆಂಗಳೂರು : ಡಿ.ಕೆ.ಶಿವಕುಮಾರ್ ಬಳಿಕ ಅವರ ಪುತ್ರಿ ಐಶ್ವರ್ಯಗೂ ಸಿಬಿಐ ಶಾಕ್ ಕೊಟ್ಟಿದೆ. ಡಿಕೆಶಿ ಪತ್ರಿಗೆ ಸಿಬಿಐ ನೋಟಿಸ್ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
 
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ. 

10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments