Webdunia - Bharat's app for daily news and videos

Install App

ಕುಖ್ಯಾತ ಡ್ರಗ್ಸ್ ಡೀಲರ್ ಬಂಧನ – ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Webdunia
ಶುಕ್ರವಾರ, 29 ನವೆಂಬರ್ 2019 (18:47 IST)
ಕೋಟ್ಯಂತರ ಮೌಲ್ಯದ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮರ ಜಾಲವನ್ನು ರಾಜಧಾನಿ ಪೊಲೀಸರು ಪತ್ತೆ ಹಚ್ಚಿದ್ದರು.

ಮಕ್ಕಳ ಹಾಲಿನ ಪುಡಿ, ಚಾಲಕೋಟ್ ಗಳಲ್ಲಿ ಗಾಂಜಾ ಅಡಗಿಸಿಟ್ಟು ಅಕ್ರಮವಾಗಿ ಮಾಫಿಯಾ ಮೂಲಕ ಮಾರಾಟ ಮಾಡಲಾಗುತ್ತಿತ್ತು.

ಪ್ರತಿಷ್ಠಿತ ಶಾಲೆ, ಕಾಲೇಜ್ ಗಳ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲಾಗುತ್ತಿತ್ತು.
ಕೆನಡಾದಿಂದ ತರಿಸಿದ ಹೈಡ್ರೋ ಗಾಂಜಾವನ್ನು ಅಮೆಜಾನ್ ಕವರ್ ಗಳಿಂದ ಪ್ಯಾಕ್ ಮಾಡಿಸಿ ಬೆಂಗಳೂರು ಸೇರಿದಂತೆ ಇತರ ಕಡೆ ಮಾರಾಟ ಮಾಡಲಾಗುತ್ತಿತ್ತು.

ಕೋಲ್ಕತ್ತಾದ ಹತೀಫ್ ಸಲೀಂ, ರೋಹಿತ್ ದಾಸ್ ನನ್ನು ಬಂಧನ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments