Daily Horoscope
✕

ನಟೋರಿಯಸ್ ಗ್ಯಾಂಗ್ ಬಲೆಗೆ ಕೆಡವಿದ ಪೊಲೀಸರು!

Webdunia
ಶನಿವಾರ, 5 ಜನವರಿ 2019 (18:02 IST)
ಪೊಲೀಸರಿಗೆ ಗುಂಡಿ ತೋಡೋ ಗ್ಯಾಂಗನ್ನ ಹೆಡೆಮುರಿ ಕಟ್ಟುವಲ್ಲಿ ಪೊಲೀಸಲು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದ ತಂಡ ಈ ಸಾಧನೆ ಮಾಡಿದೆ.

ಹಳ್ಳಿಗೆ ನುಗ್ಗಿ ಇಬ್ಬರು ನಟೋರಿಯಸ್ ಆರೋಪಿಗಳನ್ನ ಬಂಧಿಸಿದ್ದಾರೆ ಪೊಲೀಸರು. ಹೊಸಕೋಟೆಯ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಂಟ್ರಿ ಕೊಟ್ಟ 150 ಮಂದಿ ಪೊಲೀಸ್ ಸಿಬ್ಬಂದಿ, ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚಾಗ್ತಿರೋ ಗಂಧದ ಮರದ ಕಳ್ಳತನ ಮಾಡುತ್ತಿದ್ದ ಕಟ್ಟಿಗೇನಹಳ್ಳಿಯ ನಟೋರಿಯಸ್ ಗ್ಯಾಂಗ್ ಸದಸ್ಯರು ಬಂಧನಕ್ಕೆ ಒಳಗಾಗಿದ್ದಾರೆ.

ಒಂದು ವೇಳೆ ಐವತ್ತು ಮಂದಿ ಪೊಲೀಸರು ಕಟ್ಟಿಗೇನಹಳ್ಳಿಗೆ ಹೋಗಿದ್ರೆ ಅವರ ಜೀವಕ್ಕೇ ಸಂಚಕಾರ ತರ್ತಿದ್ರು ಕಟ್ಟಿಗೆ ಪಾಳ್ಯದ ನಟೋರಿಯಸ್ ಗ್ಯಾಂಗ್ ನವರು.  ಹೀಗಾಗಿ 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಡಿಸಿಪಿ ದೇವರಾಜ್, ಡಿಸಿಪಿ ಅಬ್ದುಲ್ ಅಹದ್ ಟೀಂನಿಂದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ.  200 ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿರೋ ಕಟ್ಟಿಗೇನಹಳ್ಳಿ ಗ್ಯಾಂಗ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments