Publish Date: Tue, 31 Oct 2023 (15:20 IST)
Updated Date: Tue, 31 Oct 2023 (16:02 IST)
ಪುಟ್ಟೇನಹಳ್ಳಿ ಪೊಲೀಸರು ಕುಖ್ಯಾತ ಮನೆಗಳ್ಳರನ್ನ ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ 45 ಲಕ್ಷ ಮೌಲ್ಯದ 735 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಗಣೇಶ್, ರಘು ಬಂಧಿತ ಆರೋಪಿಗಳಾಗಿದ್ದು,ಬೀಗ ಹಾಕಿರೋ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳರು ಕಳವು ಮಾಡುತ್ತಿದ್ದರು.ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಪುಟ್ಟೇನಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.