Select Your Language

Notifications

webdunia
webdunia
webdunia
webdunia

ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರು

ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರು
ಬೆಂಗಳೂರು , ಭಾನುವಾರ, 27 ನವೆಂಬರ್ 2022 (13:23 IST)
ಬೆಂಗಳೂರು : ಕೋಟ್ಯಂತರ ಭಕ್ತರನ್ನು ಹೊಂದಿರುವ ಶಬರಿಮಲೆ ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರುವಾಗಿದೆ.

ಅಯ್ಯಪ್ಪನ ದರ್ಶನಕ್ಕೂ ಮುನ್ನಾ ಮಸೀದಿ ಭೇಟಿ ಈಗ ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗಿಸಿದೆ. ಕರಾವಳಿ ಬಳಿಕ ಬೆಂಗಳೂರಿಗೆ ಕಾಲಿಟ್ಟಿರುವ ಧರ್ಮ ದಂಗಲ್ ಕಿಚ್ಚು ದಿನೇ ದಿನೇ ಹಲವು ದೇಗುಲಗಳನ್ನು ವ್ಯಾಪಿಸುತ್ತಿದೆ.

ಅಯ್ಯಪ್ಪನ ಸನ್ನಿಧಾನದಲ್ಲಿ ಈಗ ಧರ್ಮ ದಂಗಲ್ ಸ್ವರೂಪ ಪಡೆದುಕೊಂಡಿದೆ. ಮಾಲಾಧಾರಿಗಳು ಅಯ್ಯಪ್ಪನ 18 ಮೆಟ್ಟಿಲು ಹತ್ತುವ ಮುನ್ನ ಅಲ್ಲಿನ ವಾವರ್ ಮಸೀದಿಗೂ ಭೇಟಿ ಕೊಡುತ್ತಾರೆ.

ಆದರೆ ಈಗ ಅಯ್ಯಪ್ಪ ಭಕ್ತರ ಈ ಮಸೀದಿ ಭೇಟಿ ಧರ್ಮ ದಂಗಲ್ಗೆ ಕಾರಣವಾಗಿದ್ದು, ಕೆಲ ಹಿಂದೂ ಸಂಘಟನೆಗಳು ಇದಕ್ಕೆ ಅಕ್ಷೇಪ ವ್ಯಕ್ತಪಡಿಸುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ನಲ್ಲಿ ಅರಾಜಕತೆ ಸೃಷ್ಟಿಸೋದು ನನಗೆ ಇಷ್ಟವಿಲ್ಲ : ಇಮ್ರಾನ್ ಖಾನ್