Webdunia - Bharat's app for daily news and videos

Install App

‘1 ಕೋಟಿ ಪರಿಹಾರ ಕೊಡಿ’

Webdunia
ಗುರುವಾರ, 14 ಏಪ್ರಿಲ್ 2022 (20:05 IST)
ಉಡುಪಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಗುತ್ತಿಗೆದಾರ ಸಂತೋಷ್ ನಿರ್ವಹಿಸಿರುವ ₹ 4 ಕೋಟಿ ಬಿಲ್ತಕ್ಷಣ ಬಿಡುಗಡೆ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಸಂತೋಷ್ ಕುಟುಂಬಕ್ಕೆ ₹ 1 ಕೋ ಟಿ ಪರಿಹಾರ ನೀಡಬೇಕು. ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು. ಆತ್ಮಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ಐಆರ್ ಆಗಿದ್ದರೂ , ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಮೂವರನ್ನೂ ಬಂಧಿಸಲು ಬೇಕಿರುವಷ್ಟು ಸಾಕ್ಷ್ಯಗಳು ಸಂತೋಷ್​ ಮೊಬೈಲ್​ನಲ್ಲಿದೆ. ಸಾಕ್ಷ್ಯ ತಿರುಚಲು ಹುನ್ನಾರ ನಡೆಯುತ್ತಿರುವ ಶಂಕೆಯಿದೆ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಮಾಡಬೇಕು, ಬಂಧಿಸಿ, ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments