Webdunia - Bharat's app for daily news and videos

Install App

‘ಎಲ್ಲಿಯೂ ಒಂದು ರೂಪಾಯಿ ಕಮಿಷನ್ ಕೊಟ್ಟಿಲ್ಲ’

Webdunia
ಗುರುವಾರ, 21 ಏಪ್ರಿಲ್ 2022 (18:59 IST)
ಸ್ವಾಮೀಜಿಗಳಿಂದ ಮಠ ಮಾನ್ಯಗಳ ಅನುದಾನದಲ್ಲಿ ಪಸೆ೯ಂಟೇಜ್ ಆರೋಪಕ್ಕೆ ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಮಠಕ್ಕೆ ಯಡಿಯೂರಪ್ಪನವರು ಆಥಿ೯ಕ ಸಹಕಾರ ಕೊಟ್ಟರು. ಪ್ರಾಧಿಕಾರಕ್ಕೆ ಟ್ರಾನ್ಸ್​​​ಫರ್ ಮಾಡಿದ್ರು. ನಾನು ಎಲ್ಲಿಯೂ ಒಂದು ರೂಪಾಯಿ ಕಮಿಷನ್ ಕೊಟ್ಟಿಲ್ಲ. ಸದಾನಂದಗೌಡರು ಅನುದಾನ ಕೊಟ್ಟಾಗಲೂ ಕಮಿಷನ್ ಕೊಟ್ಟಿಲ್ಲ.. ಧಮ೯ ಗುರುಗಳು ಯಾವತ್ತೂ ಕಮಿಷನ್ ಕೊಡಲ್ಲ. ಕೆಲಸ ಮಾಡಿದ ಅಧಿಕಾರಿಗಳನ್ನ ಮಠಕ್ಕೆ ಕರೆಯಿಸಿ ಶಾಲು ಹಾಕಿ ಸನ್ಮಾನ ಮಾಡಿ, ಕಲ್ಲು ಸಕ್ಕರೆ ಕೊಟ್ಟು ಪ್ರಸಾದ ಮಾಡಿಸುತ್ತೇವೆ. ಕಮಿಷನ್ ಕೊಟ್ಟ ಬಗ್ಗೆ ಇವತ್ತೇ ನಾನು ಕೇಳ್ತಾ ಇರೋದು. ಅವರು ಯಾಕೆ ಹೇಳಿದ್ರೋ ನನಗೆ ಗೊತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌: ವಿಚಾರಣಾ ನ್ಯಾಯಾಲಯದ ಮಹತ್ವದ ಆದೇಶ ರದ್ದು

ಹೀಗೆ ತಂದು ಪೂಜೆ ಮಾಡಿದ್ರೆ ಗಣೇಶ ಮೆಚ್ಚಿಕೊಳ್ತಾನಾ… ಖದೀಮರು ದೇವರನ್ನೂ ಬಿಡಲಿಲ್ಲ video

ಮುಂದಿನ ಸುದ್ದಿ
Show comments